ಜೀವನದೊಂದಿಗಿನ ನಮ್ಮ ಮಾತು lifetime ! ಇದರಲ್ಲಿ incoming -ಊ free outgoing -ಊ free !
ನನ್ನ ज़िंदगीಯೊಂದಿಗಿನ nonstop ಗುಸುಗುಸುವನ್ನು ಇಲ್ಲಿ ಬಿಚ್ಚಿಟ್ಟಿದ್ದೇನೆ.
Sunday, October 26, 2008
ದೀಪದ ಹಬ್ಬದ ಶುಭಾಶಯ
ಅಡೋಬ್ ಫೋಟೋಶಾಪ್ ನಲ್ಲಿ (for the first time ) ನಾನೆ ಮಾಡಿದ ಶುಭಾಶಯ ಪತ್ರ. ಇಲ್ಲಿವರ್ಗೂ ಅದನ್ನ ಓಪನ್ನು ಮಾಡಿರಲಿಲ್ಲ. ಕನ್ನಡ ಶುಭಾಶಯಪತ್ರಗಳನ್ನು ಹುಡುಕಿದೆ...ಅದನ್ನ ಹುಡುಕುವುದರ ಬದಲು ನಾನೇ ಮಾಡಿದರೆ ಆ ಖುಶಿ ಬೇರೆ ಅನ್ನಿಸಿತು. ಅದಕ್ಕೆ ಐದು ಘಂಟೆಗಳ ಕಾಲ ಕಷ್ಟ ಪಟ್ಟು, ಫೋಟೋಶಾಪ್ ಉಪಯೋಗಿಸುವುದನ್ನು ತಕ್ಕ ಮಟ್ಟಿಗೆ ಕಲಿತು ಇದನ್ನ ಮಾಡಿದ್ದೇನೆ. ನಿಮಗೆಲ್ಲರಿಗೂ ಈ ದೀಪದ ಹಬ್ಬ ಸುಖ ಸಂತೋಷ, ನೆಮ್ಮದಿ, ಆಯಸ್ಸು, ಆರೋಗ್ಯ ಹಾಗೂ ನೆಮ್ಮದಿಯನ್ನು ಕೊಟ್ಟು ಬಾಳಿನಲ್ಲಿ ಬೆಳಕು ಮೂಡಿಸಲಿ ಎಂದು ಹಾರೈಸುತ್ತೇನೆ.
Subscribe to:
Post Comments (Atom)
ಉತ್ತರಾಯಣ ೩
ನಾನು: ಬೃಂದಾವನಕ್ಕೆ ಹೊರಡಲು ನಾಲ್ಕು ಘಂಟೆಯಷ್ಟೊತ್ತಿಗೆ ರೆಡಿ ಇರಬೇಕು ಎಂದು ಮ್ಯಾನೇಜರ್ ವೆಂಕಟೇಶ್ ಅವರು ಹೇಳಿದ್ದರು. ಇವರೆಲ್ಲರೂ ಊಟ ಮಾಡಿ, ಮಲಗಿ, ಎದ್ದು ರೆಡಿಯಾಗು...
-
ನಾನು : There is always a next time. Z : ಹೌದಾ ? ನಾನು : ಹೌದು. Z : ಪ್ರತೀ ಸಲವೂ ಹೀಗೆ ಆದರೆ ಗತಿಯೇನು ? ನಾನು : ಅದಕ್ಕೆ ನಿನ್ನ pessimistic ಅಂತ ಬೈಯ್ಯ...
-
ನಾನು: ಬೃಂದಾವನಕ್ಕೆ ಹೊರಡಲು ನಾಲ್ಕು ಘಂಟೆಯಷ್ಟೊತ್ತಿಗೆ ರೆಡಿ ಇರಬೇಕು ಎಂದು ಮ್ಯಾನೇಜರ್ ವೆಂಕಟೇಶ್ ಅವರು ಹೇಳಿದ್ದರು. ಇವರೆಲ್ಲರೂ ಊಟ ಮಾಡಿ, ಮಲಗಿ, ಎದ್ದು ರೆಡಿಯಾಗು...
-
ಎಲ್ಲರಿಗೂ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. ಈ ಬ್ಲಾಗಿನ ಹುಟ್ಟು ಹಬ್ಬ ಮತ್ತು ಹೊಸ ವರ್ಷ ಯಾವಾಗ್ಲು ಒಟ್ಟಿಗೆ ಬರತ್ತೆ. ಆದರೆ, ಮತ್ತೆ ಅದೇ flash back ಗೆ ಹೋಗಿ, ಅದೇ ...
4 comments:
DeepavaLi habbada haardikha shubhaashayagaLu... :-)
ninage mattu maneyalli yelrigu DIpAwaLi Habbada ShubhAshayagaLu:-)
Hosadannu kaltu adanna ninna blog odugara mele prayogisiddakke abhinandanegaLu:-P...aadru card tumba chennAgide so bere yenu heLakke aagalla:-)
@ಶ್ರೀಧರ್ :
ಧನ್ಯವಾದಗಳು.
ರೋಹಿಣಿ:
ಧನ್ಯವಾದಗಳು. ನಿನಗೂ ಮತ್ತು ನಿಮ್ಮ ಮನೆಯವರಿಗೂ ಕೂಡಾ ದೀಪಾವಳಿಯ ಶುಭಾಶಯಗಳು.
:P..ನಾನು ಮಾಡಿದ ಅಡುಗೆಗಳನ್ನ ಬ್ಲಾಗ್ ಓದುಗರ ಮೇಲೆ ಪ್ರಯೋಗಿಸಿಲ್ಲವಲ್ಲ...ಸಂತೋಷ ಪಡು ಅದಕ್ಕೆ! :-) card ಚೆನ್ನಾಗಿದೆ ಅಂದಿದ್ದಕ್ಕೆ ಧನ್ಯವಾದಗಳು.
ನಿಮಗೂ ಕೂಡ ಮುಂದಿನ ವರ್ಷಕ್ಕೆ ಅಡ್ವಾನ್ಸ್ ಆಗಿ.. ಈ ಫೋಟೋ ತೆಗೀಬೇಕಾದ್ರೆ ಯಾರು ಹಿಂದಿಂದ ದೂಡಿದ್ರು :) ಚೆನ್ನಾಗಿದೆ ಫೋಟೋ,,, ಟ್ರೈಪಾಡ್ ಅಥ್ವಾ ಯಾವುದಾದರೂ ಸಪೋರ್ಟ್ ಮೇಲೆ ಇಟ್ಟು ತೆಗೆದಿದ್ರೆ, ಶೇಕ್ ಆಗ್ತಾ ಇರ್ಲಿಲ್ಲ.. ಇರ್ಲಿ, ಮತ್ತೆ ಟ್ರೈ ಮಾಡಿ
Post a Comment