
ನಾನು + Z : ಖಂಡಿತಾ ಬನ್ನಿ. ಪ್ರಣತಿ ಸಂಸ್ಥೆಯು ಹಮ್ಮಿಕೊಂಡಿರುವ ಈ ವಿನೂತನ ಕಾರ್ಯಕ್ರಮಕ್ಕೆ ತಪ್ಪದೆ ಬಂದು ನಮ್ಮನ್ನೆಲ್ಲ ಪ್ರೋತ್ಸಾಹಿಸಿ !
ಜೀವನದೊಂದಿಗಿನ ನಮ್ಮ ಮಾತು lifetime ! ಇದರಲ್ಲಿ incoming -ಊ free outgoing -ಊ free !
ನನ್ನ ज़िंदगीಯೊಂದಿಗಿನ nonstop ಗುಸುಗುಸುವನ್ನು ಇಲ್ಲಿ ಬಿಚ್ಚಿಟ್ಟಿದ್ದೇನೆ.
ನಾನು: ಬೃಂದಾವನಕ್ಕೆ ಹೊರಡಲು ನಾಲ್ಕು ಘಂಟೆಯಷ್ಟೊತ್ತಿಗೆ ರೆಡಿ ಇರಬೇಕು ಎಂದು ಮ್ಯಾನೇಜರ್ ವೆಂಕಟೇಶ್ ಅವರು ಹೇಳಿದ್ದರು. ಇವರೆಲ್ಲರೂ ಊಟ ಮಾಡಿ, ಮಲಗಿ, ಎದ್ದು ರೆಡಿಯಾಗು...
No comments:
Post a Comment